.
..ಸುರ ಸ್ವಪ್ನವಿದ್ದ ಪ್ರತಿಬಿಂಬ ಬಿದ್ದ ಉದ್ಬುದ್ಧ ಶುದ್ಧ ನೀರೆ!
ಎಚ್ಚೆತ್ತು ಎದ್ದ ಆಕಾಶದುದ್ದ ಧರೆಗಿಳಿಯಲಿದ್ದ ಧೀರೆ!
ಸಿರಿವಾರಿಜಾತ ವರಪಾರಿಜಾತ ತಾರಾ-ಕುಸುಮದಿಂದೆ
ವೃಂದಾರವಂದ್ಯೆ ಮಂದಾರಗಂಧೆ ನೀನೇ ತಾಯಿ ತಂದೆ
ರಸಪೂರಜನ್ಯೆ ನೀನಲ್ಲ ಅನ್ಯೆ ಸಚ್ಚಿದಾನಂದ ಕನ್ಯೆ!
ಬಂದಾರೆ ಬಾರೆ ಒಂದಾರೆ ಸಾರೆ ಕಣ್ ಧಾರೆ ತಡೆವರೇನೆ?
ಅವತಾರವೆಂದೆ ಎಂದಾರೆ ತಾಯಿ, ಈ ಅಧಃಪಾತವನ್ನೆ?
...
ದ.ರಾ.ಬೇಂದ್ರೆ
Subscribe to:
Post Comments (Atom)
1 comment:
ಸಾರ್,
ಜಲಪಾತದ ಚಿತ್ರ ತುಂಬಾ ಚೆನ್ನಾಗಿದೆ. ಅದಕ್ಕೆ ತಕ್ಕಂತೆ ದ.ರಾ. ಬೇಂದ್ರೆ. ಕವನ ಸೂಕ್ತ ಜೋಡಿಯಾಗಿದೆ. ಮುಂದುವರಿಯಲಿ.....
ಶಿವು.ಕೆ
Post a Comment